Thursday, November 21, 2024

Bara Parihara list-2024: ಪಟ್ಟಿಯಲ್ಲಿರುವವರಿಗೆ ಮಾತ್ರ ಬರ ಪರಿಹಾರ! ಆಧಾರ್‍ ನಂಬರ್‍ ಹಾಕಿ ಚೆಕ್ ಮಾಡಿ:

ರಾಜ್ಯದ ರೈತ ಬಾಂದವರಿಗೆ ರಾಜ್ಯ ಸರ್ಕಾರ ಮುಂಗಾರು ಹಂಗಾಮಿನ ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಈ ಪರಿಹಾರ ಹಣ ಜಮಾ ಯಾರಿಗೆ ಆಗಿದೆ ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿರುತ್ತದೆ. ಈ ಮಾಹಿತಿಯನ್ನು ಓದಿ ಇನ್ನೂ ಹೆಚ್ಚಿನ ರೈತರಿಗೆ ಶೇರ್‍ ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಿ.

ಸರ್ಕಾರ ಇದೇ ತಿಂಗಳ ದಿನಾಂಕ: 05 ಜನವರಿ 2024 ರಂದು ಮೊದಲ ಹಂತದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದ್ದು ಕೃಷಿ ಇಲಾಖೆಯ ಪೂಟ್ಸ್ Fruits ತಂತ್ರಾಂಶದಲ್ಲಿ ದಾಖಲಿಸಿರುವ ಮಾಹಿತಿ ಆಧಾರದ ಮೇಲೆ ರೈತರ ಖಾತೆಗೆ ಪ್ರಥಮ ಕಂತಿನ ರೂ 2,000 ಜಮಾ ಆಗಲಿದೆ.

ಇದನ್ನೂ ಓದಿ: Krishi Bhagya Scheme 2023-24: 100 ಕೋಟಿ ವೆಚ್ಚ ದಲ್ಲಿ “ಕೃಷಿ ಭಾಗ್ಯ” ಯೋಜನೆ ಮರುಜಾರಿ:


ಈ ಪರಿಹಾರ ಹಣದ ಜಮಾ ವಿವರವನ್ನು ಈ ವಿಧಾನದ ಮೂಲಕ ನೋಡಬಹುದು.
ಎರಡು ವಿಧಾನವನ್ನು ಅನುಸರಿಸಿ ರೈತರು ತಮ್ಮ ಜಮೀನು ಮತ್ತು ಬ್ಯಾಂಕ್ ವಿವರ ಕೃಷಿ ಇಲಾಖೆಯ ಪ್ರೊಟ್ಸ್ ವೆಬೈಟ್ ನಲ್ಲಿ ದಾಖಲಾಗಿ FID ನಂಬರ್ ಸೃಜನೆ ಅಗಿರುತ್ತದೆ ಎಂದು ಚೆಕ್ ಮಾಡಿಕೊಳ್ಳಬವುದಾಗಿದೆ.

ಬರ ಪರಿಹಾರ ಮತ್ತು ಸರಕಾರದ ಇತರೆ ಇಲಾಖೆಗಳ ಸಹಾಯಧನ ಪಡೆಯಲು ಕಡ್ಡಾಯವಾಗಿ ಸರಕಾರದ ವಿವಿಧ ಇಲಾಖೆ ಮೂಲಕ ತಿಳಿಸಿರುವ ಮಾಹಿತಿಯ ಪ್ರಕಾರ ಈ ವರ್ಷ ಬರ ಪರಿಹಾರ ಪಡೆಯಲು FID ನಂಬರ್ ಕಡ್ಡಾಯ ಮಾಡಲಾಗಿದ್ದು ಈ ನಂಬರ್‌ ಹೊಂದಿರುವವರಿಗೆ ಮಾತ್ರ ಪರಿಹಾರದ ಹಣ ಜಮಾ ಅಗಲಿದೆ ಎಂದು ತಿಳಿಸಲಾಗಿದೆ.

ಇದರ ಪ್ರಕಾರ ರೈತರ ತಮ್ಮ ಅಧಾರ್ ನಂ. ಅನ್ನು ಹಾಕಿ FID ನಂಬರ್‌ ಅಗಿರುವುದನ್ನು ಖಚಿತಪಡಿಸಿಕೊಳ್ಳಬವುದು ಈ ಕೆಳಗೆ ನೀಡಿ ಅನ್ನು ಬಳಕೆ ಮಾಡಿಕೊಂಡು ನಿಮ್ಮ
ಅಧಾ‌ರ್ ನಂಬ‌ರ್ ಅನ್ನು ಹಾಕಿ FID ನಂಬರ್ ರಚನೆ ಅಗಿದಿಯೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಬವುದು.

ಇದನ್ನೂ ಓದಿ: ಜಲಾನಯನ ಅಭಿವೃದ್ದಿ ಇಲಾಖೆ ವತಿಯಿಂದ Watershed scheme: 20 ಲಕ್ಷ ವರೆಗಿನ ಸಾಲಕ್ಕೆ ಶೇ. 4 % ಬಡ್ಡಿ ಸಹಾಯಧನ ಯೋಜನೆ:

ಹಂತ -2: “Search” ಮಾಡಿದ ನಂತರ ನಿಮಗೆ ಇಲ್ಲಿ 16 ಅಂಕಿಯ “FID1404**” ಗೋಚರಿಸುತ್ತದೆ ಈ ಸಂಖ್ಯೆ ಬಂದರೆ ನಿಮ್ಮ FID ನಂಬರ್ ರಚನೆ ಆಗಿದೆ ಎಂದು ಅರ್ಥ.
ಈ ರೀತಿ ಕಾಣಿಸದೇ ಇಲ್ಲಿ ಕಾಣಿಸಿರುವ ಪ್ರಕಾರ “Data not found” ಅಂತ ಗೋಚರಿಸಿದರೆ FID ನಂಬರ್ ರಚನೆ ಅಗಿಲ್ಲ ಎಂದು ಅರ್ಥ, ಅಗ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ FID ಸಂಖ್ಯೆಯನ್ನು ರಚನೆ ಮಾಡಿಕೊಳ್ಳಬೇಕು.

Parihara list-2023- 24 ಅರ್ಹ ರೈತರ ಪಟ್ಟಿ ಪಡೆಯಲ್ಲಿ ಹೆಸರನ್ನು ಚೆಕ್ ಮಾಡುವ ಮೂಲಕ ತಿಳಿಯಬಹುದು:

ಈ ಪಟ್ಟಿಯು ಪಿ ಎಂ ಕಿಸಾನ್ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ರೈತರ ಪಟ್ಟಿಯಾಗಿದ್ದು ಬಹುತೇಕ ಈ ಪಟ್ಟಿಯಲ್ಲಿರುವವರಿಗೆ FID ನಂಬರ್ ಇದ್ದು ಈ ಪಟ್ಟಿ ಅನುಗುಣವಾಗಿಯೇ ಬರ ಪರಿಹಾರದ ಹಣ DBT ಮೂಲಕ ರೈತರ ಖಾತೆಗೆ ಜಮಾ ಆಗುವುದು ಖಚಿತವಾಗಿದೆ.

ಹಂತ -1: Parihara list ಮೇಲೆ ಕ್ಲಿಕ್ ಮಾಡಿ ಕೃಷಿ ಇಲಾಖೆಯೆ ಅಧಿಕೃತ ಪಿ ಎಂ ಕಿಸಾನ್ ಪ್ರೊಟ್ಸ್ ತಂತ್ರಾಂಶವನ್ನು ಭೇಟಿ ಮಾಡಬೇಕು.


ಹಂತ -2: ಇದಾದ ಬಳಿಕ ಇಲ್ಲಿ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ, ಗ್ರಾಮದ ಹೆಸರನ್ನು ಆಯ್ಕೆ ಮಾಡಿಕೊಂಡು “ವಿಕ್ಷೀಸು” ಬಟನ್ ಮೇಲೆ ಕ್ಲಿಕ್ ಮಾಡಿದರೆ ಹಳ್ಳಿವಾರು ಅರ್ಹ ಫಲಾನುಭವಿ ಪಟ್ಟಿ ತೋರಿಸುತ್ತದೆ ಒಮ್ಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರ ಇದಿಯೇ ಎಂದು ಚೆಕ್ ಮಾಡಿಕೊಳ್ಳಿ ಇದ್ದಲಿ ನಿಮಗೆ ರಾಜ್ಯ ಸರಕಾರದಿಂದ ನೀಡುವ ಪರಿಹಾರದ ಹಣ ಯಾವುದೇ ತಾಂತ್ರಿಕ ತೊಂದರೆಗಳಿಲ್ಲದೆ ನಿಮ್ಮ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಜಮಾ ಅಗುತ್ತದೆ.

ಈ ಎರಡು ರೀತಿಯಲ್ಲಿ ಬರ ಪರಿಹಾರದ ಹಣ ಜಮಾ ವಿವರ ತಿಳಿಯಬಹುದಾಗಿರುತ್ತದೆ.


ಇದನ್ನೂ ಓದಿ: CRUST EDUCATIONAL SCHOLARSHIP: 10,000 ರಿಂದ 40,000 ಸಾವಿರದವರೆಗಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ:

ಇತ್ತೀಚಿನ ಸುದ್ದಿಗಳು

Related Articles