Friday, April 4, 2025
ಮುಖಪುಟಉದ್ಯೋಗ

ಉದ್ಯೋಗ

Bee keeping training-ಉಚಿತ 10 ದಿನಗಳ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

ನಮಸ್ಕಾರ ರೈತರೇ, ಜೇನು ತುಪ್ಪದ ಬಳಕೆಯನ್ನು ಬಹಳ ಹಳೆ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಈ ಜೇನು ಸಾಕಾಣಿಕೆ ಮಾಡಿ ಜೇನು ತುಪ್ಪ ತೆಗೆದು ಮಾರಾಟ ಮಾಡುವುದು ಈಗಿನ ಒಂದು ಉದ್ಯಮವಾಗಿದೆ. ಅದರ...

Computer tally free training-ಕಂಪ್ಯೂಟರ್ ಟ್ಯಾಲಿ ಉಚಿತ ತರಬೇತಿಗೆ ರುಡ್ ಸೆಟ್ ಸಂಸ್ಥೆವತಿಯಿಂದ ಅರ್ಜಿ ಆಹ್ವಾನ!

ಧರ್ಮಸ್ಥಳ(ಉಜಿರೆ) ರುಡ್ ಸೆಟ್ ಸಂಸ್ಥೆ ದಕ್ಷಿಣ ಕನ್ನಡ(ಮಂಗಳೂರು) ಜಿಲ್ಲೆ ವತಿಯಿಂದ ಉಚಿತ ಊಟ-ವಸತಿ ಸಹಿತ ಕಂಪ್ಯೂಟರ್ ಟ್ಯಾಲಿ ಮತ್ತು ವಿವಿಧ ಬಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ....

Poultry farming-ಉಚಿತ ಊಟ ಮತ್ತು ವಸತಿಯೊಂದಿಗೆ 10 ದಿನಗಳ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

ನಮಸ್ಕಾರ ರೈತರೇ, ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ ಕೆನರಾ ಬ್ಯಾಂಕ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟನ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆ ವತಿಯಿಂದ ಕೋಳಿ ಸಾಕಾಣಿಕೆ...

KPTCL jobs-ಕರ್ನಾಟಕ ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2975 ಹುದ್ದೆಗಳ ನೇಮಕಾತಿ ಪ್ರಕಟಣೆ!

ಎಲ್ಲರಿಗೂ ನಮಸ್ಕಾರಗಳು, ಪ್ರತಿಯೊಬ್ಬರಿಗೂ ಸರಕಾರಿ ನೌಕರಿ ಮಾಡಬೇಕು ಎಂಬ ಆಸೆ ಇರುತ್ತದೆ. ಹಾಗೆ ತಮ್ಮ ಮಕ್ಕಳು ಸರಕಾರಿ ನೌಕರಿ ಹೊಂದಬೇಕು ಎಂಬ ಬಯಕೆ ಎಲ್ಲ ಪಾಲಕರಲ್ಲಿ ಇದ್ದೆ ಇರುತ್ತದೆ. ಅದರಂತೆ ವಿವಿಧ ವಿದ್ಯುತ್...

Rudset Free training-ಸ್ವ-ಉದ್ಯೋಗ ಕೈಗೊಳ್ಳಲು ಹಪ್ಪಳ, ಉಪ್ಪಿನಕಾಯಿ,ಮಸಾಲ ಪೌಡರ್ ತಯಾರಿಕೆ ಉಚಿತ ತರಬೇತಿ! ಆಸಕ್ತರಿಂದ ಅರ್ಜಿ ಆಹ್ವಾನ.

ಧರ್ಮಸ್ಥಳ ರುಡ್ ಸೆಟ್ ದಕ್ಷಿಣ ಕನ್ನಡ(ಮಂಗಳೂರು) ಜಿಲ್ಲೆ ವತಿಯಿಂದ ಉಚಿತ ಊಟ-ವಸತಿ ಸಹಿತ ಹಪ್ಪಳ, ಉಪ್ಪಿನಕಾಯಿ,ಮಸಾಲ ಪೌಡರ್ ತಯಾರಿಕೆ ಮತ್ತು ವಿವಿಧ ಬಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ತರಬೇತಿಗೆ ಅರ್ಜಿ...

Anganawadi jobs-2024:ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಆರು ವರ್ಷ ಒಳಗಿನ ಮಕ್ಕಳಿಗೆ ಶಿಕ್ಷಣ ಮತ್ತು ಇತರೆ ಚಟುವಟಿಕೆಗಳನ್ನು ನಡೆಸಿ ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಅಂಗನವಾಡಿ ಕಾರ್ಯಕರ್ತೆ ಮತ್ತು...

Latest Post