Thursday, March 13, 2025

Guest lecturer notification- ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ!

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಹಾಗೂ ವಿಶ್ವವಿದ್ಯಾನಿಲಯದ ಬಹುಶಿಸ್ತೀಯ ಮಹಿಳಾ ಘಟಕ ಕಾಲೇಜು, ಮಲ್ಲೇಶ್ವರಂನಲ್ಲಿ ಕಾರ್ಯನಿರ್ವಹಿಸಲು ಅತಿಥಿ ಉಪನ್ಯಾಸಕರ ಹುದ್ದೆಗೆ(Guest lecturer job in bengalore) ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: First installment drought payment Failure list:ಬರ ಪರಿಹಾರ ಹಣ ಬರದೇ ಇರುವ ರೈತರ ಪಟ್ಟಿ ಮತ್ತು ಕಾರಣ :

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಹಾಗೂ ವಿಶ್ವವಿದ್ಯಾನಿಲಯದ ಬಹುಶಿಸ್ತೀಯ ಮಹಿಳಾ ಘಟಕ ಕಾಲೇಜು, ಮಲ್ಲೇಶ್ವರಂನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಮಾಜ ಕಾರ್ಯ (ಸ್ನಾತಕೋತ್ತರ) ಹಾಗೂ ಗಣಕ ವಿಜ್ಞಾನ (ಸ್ನಾತಕ) ವಿಷಯಗಳ ಬೋಧನಾ ಕಾರ್ಯದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.bcu.ac.in ಅನ್ನು ನೋಡಬಹುದು ಹಾಗೂ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‌ ಸೈಟ್ ಮುಖಾಂತರ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Panchamitra Whatsapp Number: ಗ್ರಾಮ ಪಂಚಾಯಿತಿ ಸೇವೆ ಮತ್ತು ಸಮಸ್ಯೆಗಳಿಗೆ ಈ ವಾಟ್ಸಪ್ ನಂಬರ್‍ ಕಳುಹಿಸಿ :

Guest lecturer notification-2024: ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನ:

ಆಸಕ್ತ ಅರ್ಹ ಅರ್ಜಿದಾರರು ಈ Download Application Now ಲಿಂಕ್ ಮೇಲೆ ಕ್ಲಿಕ್ ಮಾಡಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಿ ಈ ಪೇಜ್ ನಲ್ಲಿ ಕೆಳ ಭಾಗದಲ್ಲಿ ಕಾಣುವ “Click here to apply for Guest faculty Application for MSW – PG and BCA – UG” ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮಗೆ ಅರ್ಜಿ ನಮೂನೆ ಡೌನ್ಲೋಡ್ ಅಗುತ್ತದೆ.

Guest lecturer application last date- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

11 ಮಾರ್ಚ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಇದನ್ನೂ ಓದಿ: PM Kisan ಹಣ ಜಮಾ ಆಗಲು NPCI Active ಕಡ್ಡಾಯ ಚೆಕ್ ಮಾಡಿ ಈ ಲಿಂಕ್ ಮೇಲೆ ಓತ್ತಿ ಪರಿಕ್ಷೀಸಿಕೊಳ್ಳಿ.

Guest lecturer job in bengalore- ಅರ್ಜಿಯನ್ನು ಯಾವ ವಿಳಾಸಕ್ಕೆ ಸಲ್ಲಿಸಬೇಕು?

ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ದಾಖಲಾತಿಗಳೊಡನೆ 11 ಮಾರ್ಚ್ 2024 ರೊಳಗೆ ಕುಲಸಚಿವರ ಕಛೇರಿ, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜ್ ಆವರಣ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಸಲ್ಲಿಸುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್: Download Now

ಇತ್ತೀಚಿನ ಸುದ್ದಿಗಳು

Related Articles