KSRTC Good News : KSRTC ಬಸ್ಸಿನಲ್ಲಿ ಈ ಎಲ್ಲಾ ವಸ್ತುಗಳನ್ನು ಸಾಗಿಸಬಹುದು!!
ಪ್ರೀಯ ಆತ್ಮೀಯ ಗ್ರಾಹಕರೇ ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಈಗಾಗಲೇ ಪ್ರಾಣಿಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ.ಈಗ ಪ್ರಾಣಿಗಳಲ್ಲದೆ ವಾಷಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ದೂರದ ಪ್ರದೇಶಗಳಿಗೆ ಸಂಚರಿಸಬೇಕಾದ ಸಂದರ್ಭದಲ್ಲಿ ನಮಗೆ ವಸ್ತುಗಳನ್ನು ತೆಗೆದುಕೊಂಡು ಹೊಗಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.
ಪ್ರೀಯ ಆತ್ಮೀಯ ಗ್ರಾಹಕರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ವ್ಯಕ್ತಿಯೊಬ್ಬರು ಕೇಳಿದಂತೆ ಮಾಹಿತಿ ಹಕ್ಕು ಅಧಿನಿಯಮವನ್ನು ತಿಳಿಸಿದ್ದಾರೆ 2025 ರ ಅರ್ಜಿಗೆ ಬಸ್ಸಿನಲ್ಲಿ ಸಾಗಿಸಬಹುದಾದ ವಸ್ತುಗಳ ಬಗ್ಗೆ ಮಾಹಿತಿ ನೀಡಿದ್ದಾರೆ .
ಇದನ್ನೂ ಓದಿ: Good News: ಹೊಲ,ಗದ್ದೆಗೆ ಹೋಗುವ ಕಾಲುದಾರಿ ,ಬಂಡಿದಾರಿ, ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ:
What Items Can be Transported:ಯಾವ ಯಾವ ವಸ್ತುಗಳನ್ನು ಸಾಗಿಸಬಹುದು:
ವಾಷಿಂಗ್ ಮೆಷಿನ್
ಫ್ರಿಡ್ಜ್
ಟ್ರಕ್ ಟಯರ್
ಅನ್ಯೂಮಿನಿಯಂ
ಪೈಪ್
ಬೆಕ್ಕು
ನಾಯಿ
ಮೊಲ
ಮೇಲೆ ತಿಳಿಸಿರುವ ಈ ಎಲ್ಲಾ ವಸ್ತು ಮತ್ತು ಪ್ರಾಣಿಗಳನ್ನು ಸಾಗಿಸಬಹುದಾಗಿ ಕರ್ನಾಟಕ ಸಾರಿಗೆ ಇಲಾಖೆ ಮಾಹಿತಿ ನೀಡಿರುತ್ತದೆ.
Price Limit: ಯಾವುದಕ್ಕೆ ಎಷ್ಟು ದರ ನಿಗಧಿ:
ಟ್ರಕ್ ಟೈರ್ ಮೂರು ಯೂನಿಟ್ಗಳೆಂದು ಪರಿಗಣಿಸಲಾಗುತ್ತದೆ. 60 ಕೆಜಿ ವರೆಗಿನವುಗಳು ಕೊಂಡೊಯ್ಯಬಹುದು .
ರೆಫ್ರಿಜರೇಟರ್,ಬೈಸಿಕಲ್, ವಾಷಿಂಗ್ ಮೆಷಿನ್, ವೀಣೆ ಕಾರ್ ಟೈರ್, ಗಳನ್ನು 2 ಯೂನಿಟ್ ಎಂಬುದಾಗಿ ಪರಿಗಣಿಸಲಾಗುತ್ತದೆ.
ಟೇಬಲ್ ಫ್ಯಾನ್, ಹಾರ್ಮೋನಿಯಂ ಟಿವಿ, ಕಂಪೂಟರ್ ಮಾನಿಟರ್,ಸಿಪಿಯು, ಬ್ಯಾಟರಿ ,25 ಲೀಟರ್ ಕಾಲಿ ಕಂಟೈನರ್‍ಗಳನ್ನು 20 ಕೆಜಿ ವರೆಗೆ 1ಯೂನಿಟ್ ಎಂಬುದಾಗಿ ಪರಿಗಣಿಸಲಾಗುತ್ತದೆ.
ರೇಷ್ಮೆ ಗೂಡನ್ನು ಪ್ರತಿ 15 ಕೆಜಿಗೆ ಒಂದು ಯೂನಿಟ್ ನಂತೆ ನ ಪರಿಗಣಿಸಲಾಗುತ್ತದೆ.
ನಾನ್ ಎಸಿ (Non Ace)ಬಸ್ಸುಗಳಿಗೆ 1 ರಿಂದ 5 ಹಂತದವರೆಗೆ 5 ರೂಪಾಯಿಗಳ ದರವನ್ನು ನಿಗದಿ ಪಡಿಸಲಾಗಿದೆ.
15 ರಿಂದ 55 ಹಂತದವರೆಗೆ ನಾನ್ ಎಸಿ ಬಸ್ಸಲ್ಲಿ 44 ರೂಪಾಯಿ ಎಸಿ ಬಸ್ಸಿನಲ್ಲಿ 55 ರೂಪಾಯಿ ದರವನ್ನು ನಿಗದಿ ಪಡಿಸಲಾಗಿದೆ.
ಇದನ್ನೂ ಓದಿ: Weed Mat Subsidy: ತೋಟಗಾರಿಕೆ ಇಲಾಖೆಯಿಂದ ಕಳೆ ಚಾಪೆಗೆ 1.ಲಕ್ಷ ರೂ. ಸಹಾಯಧನ
ಸಾಕು ಪ್ರಾಣಿಗಳನ್ನು ಉಚಿತವಾಗಿ ಕೊಂಡೊಯ್ಯೊದಕ್ಕೆ ಅವಕಾಶವಿಲ್ಲ ,ನಾಯಿಗೂ ಒಬ್ಬ ವಯಸ್ಕರ ದರವನ್ನುನೀಡಿ ಕೊಂಡೊಯ್ಯೊಬೇಕು.ಇನ್ನೂ ನಾಯಿ ಮರಿ, ಬೆಕ್ಕು, ಪಂಜರದಲ್ಲಿರುವಂತೆ ಹಕ್ಕಿಗಳಿಗೆ ಮಕ್ಕಳ ದರ ನಿಗದಿ ಪಡಿಸಲಾಗಿದೆ.
ಇನ್ನೂ ಪ್ರಯಾಣಿಕರು 4 ಅಥವಾ 5 ಜನರ ಗುಂಪಿನಲ್ಲಿ ಪ್ರಯಾಣೀಸುತ್ತಿದ್ದರೇ ಒಂದು ಬ್ಯಾಗ್ ಅಥವಾ ಬಂಡಲ್ ಲಗೇಜ್ ಕೊಂಡೊಯ್ಯುತ್ತಿದ್ದರೇ ಉಚಿತ ಸಾಗಾಣಿಕೆಯ ಒಬ್ಬ ಪ್ರಯಾಣಿಕರಿಗೆ ಮಾತ್ರ 30 ಕೆಜಿವರೆಗು ಅನ್ವಯಿಸುತ್ತದೆ.ಒಬ್ಬರು ಮಾತ್ರವೇ ಉಚಿತವಾಗಿ ಲಗೇಜ್ ಕೊಂಡೊಯ್ಯೋದಕ್ಕೆ ಅವಕಾಶವಿದೆ ಎಂಬುದಾಗಿ ತಿಳಿಸಲಾಗಿದೆ.
ದಂಡ ವಿಧಿಸುವುದು:
ಒಂದು ವೇಳೆ ಕೊಂಡೊಯ್ಯುತ್ತಿರುವ ಲಗೇಜ್ ಗೆ ಮೊದಲ ಸ್ಥಳದಲ್ಲಿಯೇ ದರ ವಿಧಿಸದೇ ಲಗೇಜ್ ಚೀಟಿಯನ್ನು ಪಡೆದಿದ್ದಲ್ಲಿ , ಆ ವಸ್ತುವಿಗೆ ಇರುವ ಎರಡು ಪಟ್ಟು ದಂಡವನ್ನು ಪ್ರಯಾಣಿಕರಿಗೆ ವಿಧಿಸಲಾಗುವುದು.
ಇದನ್ನೂ ಓದಿ: Krishi Prashasti 2025 : ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಪ್ರಥಮ ಬಹುಮಾನ ಮೊತ್ತ 50,000/-ರೂ

ಇತರೆ ಮಾರ್ಗಸೂಚಿ :

