Thursday, September 19, 2024

PM KISAN NEW LIST-ಪಿ ಎಂ ಕಿಸಾನ್‌ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಪಟ್ಟಿಯಲ್ಲಿ ಉಂಟೇ? ನೋಡಲು ಇಲ್ಲಿದೆ ಮಾಹಿತಿ.

ಕೇಂದ್ರ ಸರಕಾರವು ಇದೇ ತಿಂಗಳು ಜೂನ್‌ 18 ರಂದು ದೇಶದ 9.3 ಕೋಟಿ ಜನ ರೈತರಿಗೆ ಕಿಸಾನ ಸಮ್ಮಾನ್‌ ನಿಧಿ ಯೋಜನೆಯಡಿ ರೂ.2000 ಹಣವನ್ನು ರೈತರ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗಿದೆ. ಈ ಹಣವು ಯಾರಿಗೆಲ್ಲ ಜಮೆ ಯಾಗಿದೆ ಹಾಗೂ ಯಾವ ಖಾತೆಗೆ ಜಮೆಯಾಗಿದೆ ಎಂದು ನೋಡಲು ಈ ಲೇಖನದಲ್ಲಿ ತಿಳಿಸಲಾಗುವುದು. ಹಾಗೂ ಪಿ ಎಂ ಕಿಸಾನ್‌ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಪಟ್ಟಿಯಲ್ಲಿ ಉಂಟೇ? ನೋಡಲು ಇಲ್ಲಿದೆ ಮಾಹಿತಿ.

ಕೇಂದ್ರ ಸರಕಾರದ ಜನಪರ ಯೋಜನೆಗಳಲ್ಲಿ ಒಂದಾದ ಕಿಸಾನ ಸಮ್ಮಾನ ನಿಧಿ ಯೋಜನೆಯನ್ನು ರೈತರ ಕಷ್ಠ ಸಮಯದಲ್ಲಿ ಬೀಜ ಗೊಬ್ಬರಗಳ ಖರೀದಿಸಲು ಹಾಗೂ ಕೃಷಿ ಸಲಕರಣೆಗಳನ್ನು ಖರೀದಿಸಲು ವರ್ಷಕ್ಕೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ರೂ.2000 ಹಣವನ್ನು ರೈತರ ಖಾತೆಗೆ ಹಾಕಲಾಗುತ್ತಿದೆ. ಈ ಹಣವು ನಿಮಗೆ ಜಮೆ ಯಾಗಿದೇ ಇಲ್ಲವೇ ಎಂದು ತಿಳಿಯಲು ಇಲ್ಲಿದೆ ಮಾಹಿತಿ.

ಹಣ ಜಮೆ ಕುರಿತು ತಿಳಿದುಕೊಳ್ಳುವ ವಿಧಾನ:

ರೈತರಿಗೆ ಪಿ ಎಂ ಕಿಸಾನ ಯೋಜನೆಯ ಹಣವು ಯಾವ ಬ್ಯಾಂಕ್‌ ಗೆ ಜಮೆಯಾಗಿದೆ ಯಾವ ದಿನಾಂಕ ಜಮೆಯಾಗಿದೆ ಎಂದು ತಿಳಿಯಲು ಇಲ್ಲಿದೆ ಮಾಹಿತಿ. ಕೆಲವು ಜನಕ್ಕೆ ಹಣ ಜಮೆಯಾಗಿದ್ದರು ಅದು ಅವರ ಗಮನಕ್ಕೆ ಬರದೆ ಸುಮ್ಮನೆ ಇಲಾಖೆಗಳಿಗೆ ಬೇಟಿ ಮಾಡುತ್ತಾರೆ.

ಇದನ್ನೂ ಓದಿ: 2024 ರ ಬೆಳೆ ವಿಮೆ ಕಟ್ಟಿದ್ದರೆ, ನಂತರ ಈ ಕೆಲಸ ಮಾಡಿ ಇಲ್ಲವಾದಲ್ಲಿ ಕಟ್ಟಿದ ಹಣ ವ್ಯರ್ಥವಾಗುತ್ತದೆ.

ಮೊದಲಿಗೆ ಇಲ್ಲಿ ಪಿಎಮ್ ಕಿಸಾನ್(PM Kisan samman) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಕೇಂದ್ರ ಸರಕಾರದ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಪೋರ್ಟಲ್ ತೆರದುಕೊಳ್ಳುತ್ತದೆ.

ವಿಧಾನ-1: ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಪೋರ್ಟಲ್ ತೆರದುಕೊಂಡ ಮೇಲೆ Farmers Corner ನಲ್ಲಿ ಹಲವಾರು ಅಂಕಣಗಳಿವೆ E-kyc ಅಂಕನ,New farmer registration ಅಂಕಣ, Know your status ಅಂಕಣ, Beneficiary list ಅಂಕಣ,Name correction as per Aadhar ಅಂಕಣ ಹೀಗೆ ಹಲವಾರು ಅಂಕಣಗಳಿವೆ.

ವಿಧಾನ-2: ಈ ಎಲ್ಲಾ ಅಂಕಣಗಳಲ್ಲಿ ನೀವು Know your status ಮೇಲೆ ಕ್ಲಿಕ್ ಮಾಡಿ.

ವಿಧಾನ-3: ನಂತರ Know your Registration no. ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ಅದಕ್ಕೆ OTP ಬರುತ್ತದೆ, OTP ಹಾಕಿ ನಿಮ್ಮ Registration number ತೆದುಕೊಳ್ಳಬೇಕು.

ವಿಧಾನ-4:ನಂತರ Know your status ಮೇಲೆ ಕ್ಲಿಕ್ ಮಾಡಿ ಅದರಲ್ಲಿ ನೀವು ಪಡೆದುಕೊಂಡ Registration number ಹಾಕಿ ಮತ್ತೆ ನಿಮ್ಮ ಮೊಬೈಲ್ ಗೆ OTP ಬರುತ್ತದೆ ಅದನ್ನು ಹಾಕಿದರೆ ನಿಮ್ಮ profile page ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮ್ಮ ಹೆಸರು, ವಿಳಾಸ, ಹಾಗೂ ಇಲ್ಲಿಯವರೆಗೂ ಬಂದಿರುವ ಕಂತಿನ ಹಣದ ವಿವರ ಇರುತ್ತದೆ. ಒಂದು ವೇಳೆ ನಿಮಗೆ ಹಣ ಇನ್ನೂ ಜಮೆಯಾಗಿಲ್ಲವಾದರೆ ಹತ್ತಿರದ ಕೃಷಿ ಇಲಾಖೆಗೆ ಭೆಟಿ ಮಾಡಿ ವಿಚಾರಿಸಿ.

ಇಲ್ಲಿಯವರೆಗೂ ಎಷ್ಟು ಕಂತು ಹಣ ಬಂದಿದೆ ಎಂದು ನೋಡಲು ಇಲ್ಲಿದೆ ಲಿಂಕ್ CLICK HERE…

PM KISAN NEW LIST-ಪಿ ಎಂ ಕಿಸಾನ್‌ ರೈತರ ಹೊಸ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಪಟ್ಟಿಯಲ್ಲಿ ಉಂಟೇ? ನೋಡಲು ಇಲ್ಲಿದೆ ಮಾಹಿತಿ.

ಮೊದಲಿಗೆ ಇಲ್ಲಿ ಪಿಎಮ್ ಕಿಸಾನ್(PM Kisan samman) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಕೇಂದ್ರ ಸರಕಾರದ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಪೋರ್ಟಲ್ ತೆರದುಕೊಳ್ಳುತ್ತದೆ.

ಇದನ್ನೂ ಓದಿ: ಕೃಷಿ ಪಂಪಸೆಟ್ ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ? ಎಲ್ಲಿ ಮಾಡಿಸಬೇಕು ಮತ್ತು ಇದರ ಉದ್ದೇಶಗಳು ಇಲ್ಲಿದೆ ಮಾಹಿತಿ.

ವಿಧಾನ-1: ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಪೋರ್ಟಲ್ ತೆರದುಕೊಂಡ ಮೇಲೆ Farmers Corner ನಲ್ಲಿ ಹಲವಾರು ಅಂಕಣಗಳಿವೆ E-kyc ಅಂಕನ,New farmer registration ಅಂಕಣ, Know your status ಅಂಕಣ, Beneficiary list ಅಂಕಣ,Name correction as per Aadhar ಅಂಕಣ ಹೀಗೆ ಹಲವಾರು ಅಂಕಣಗಳಿವೆ.

ವಿಧಾನ-2: ಈ ಎಲ್ಲಾ ಅಂಕಣಗಳಲ್ಲಿ ನೀವು Beneficiary list ಮೇಲೆ ಕ್ಲಿಕ್ ಮಾಡಿ.

ವಿಧಾನ-3: ನಂತರ Beneficiary list ಮೇಲೆ ಕ್ಲಿಕ್  ಮಾಡಿದ ಮೇಲೆ ನಿಮಗೆ ಅಲ್ಲಿ ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು.

ವಿಧಾನ-4:ನಂತರ GET Report ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಇಡೀ ನಿಮ್ಮ ಗ್ರಾಮದ  ಪಿ ಎಂ ಕಿಸಾನ್‌ ಫಲಾನುಭವಿಗಳ ಹೆಸರು ಬರುತ್ತದೆ ಅದರಲ್ಲಿ ನಿಮ್ಮ ಹೆಸರು ಉಂಟೇ ನೋಡಿಕೊಳ್ಳಿ. ನಿಮ್ಮ ಹೆಸರು ಇಲ್ಲವಾದಲ್ಲಿ ನೀವು ನಿಮ್ಮ ಹತ್ತಿರದ ಕೃಷಿ ಇಲಾಖೆ ಭೇಟಿ ಮಾಡಿ ವಿಚಾರಿಸಿ ಮಾಹಿತಿ ತಿಳಿದುಕೊಳ್ಳಿ.

ಇತ್ತೀಚಿನ ಸುದ್ದಿಗಳು

Related Articles