Wednesday, January 22, 2025

Skill development training- ನಿರುದ್ಯೋಗ ಯುವಕ, ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಜನಾಂಗದವರ ಆರ್ಥಿಕ ಸಬಲೀಕರಣಕ್ಕಾಗಿ ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ(Skill development training) ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಯುವಕ, ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕದ ವೆಚ್ಚದ ಶೇ.70 ರಷ್ಟು ಅಥವಾ 5 ಲಕ್ಷಗಳ ಸಹಾಯಧನವನ್ನು ಪಡೆಯಬಹುದು.

ಇದನ್ನೂ ಓದಿ: Mgnreg Scheme-2024: ರೈತರ ಭೂ ಅಭಿವೃದ್ದಿಗೆ ಮತ್ತು ಕುರಿ,ಕೋಳಿ ಶೆಡ್ ಗೆ ದೊರೆಯುವ ಅನುದಾನ ವಿವರ:

Skill development training application date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ 2024

Skill training application- ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿ ಸಲ್ಲಿಕೆ ವಿಧಾನವು ಆಫ್‍ಲೈನ್ ಅಗಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುದಿಲ್ಲ ಅದ್ದರಿಂದ ಆಸಕ್ತ ಅರ್ಹ ಅರ್ಜಿದಾರರು ನಿಮ್ಮ ಜಿಲ್ಲೆಯ ನಿಗಮದ ಕಚೇರಿಯನ್ನು ಭೇಟಿ ಮಾಡಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: RTC adhar link- ಪಹಣಿಗೆ ಆಧಾರ್ ಲಿಂಕ್ ಮಾಡಲು ಈ ಎರಡು ವಿಧಾನ ಅನುಸರಿಸಿ!

ಹೆಚ್ಚಿನ ಮಾಹಿತಿಗಾಗಿ:

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಚೇರಿಯನ್ನು ಭೇಟಿ ಮಾಡಿ ದೂ.ಸಂ.08192-233309 ಗೆ ಸಂರ್ಪಕಿಸಬಹುದು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್: Click here

ಇದನ್ನೂ ಓದಿ: First installment drought payment Failure list:ಬರ ಪರಿಹಾರ ಹಣ ಬರದೇ ಇರುವ ರೈತರ ಪಟ್ಟಿ ಮತ್ತು ಕಾರಣ :

ಇತ್ತೀಚಿನ ಸುದ್ದಿಗಳು

Related Articles