Ganga Kalyana Scheme 2023 :ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗೆ ಅರ್ಜಿ ಆಹ್ವಾನ:ಯಾವ ಯಾವ ನಿಗಮ? ಯೋಜನೆ ವಿವರವೇನು? ಮಾನದಂಡಗಳೇನು? ದಾಖಲೆಗಳೇನು? ಅರ್ಜಿ ಎಲ್ಲಿ ಸಲ್ಲಿಸಬೇಕು? ಸಂಪೂರ್ಣ ಮಾಹಿತಿ...
ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿ ರೈತರಿಗೆ ಬೋರ್ವೆಲ್ ಕೊರೆಸಲು 2 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಹರು? ಅರ್ಜಿ ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?...