2024 ರ ಮುಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ವಿಮೆ ಮಾಡಿಸಲು ಇನ್ನೂ ಮೂರು ದಿನ ಮಾತ್ರ ಅವಕಾಶವಿದೆ! ನಿಮ್ಮ ಬೆಳೆ ವಿಮೆ ಕಟ್ಟಲಾಗಿದೆಯೇ ನೋಡಲು ಹೀಗೆ...
ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ.
ಪ್ರಧಾನ ಮಂತ್ರಿ ಫಸಲ್...