ಮಾನವ ಹಾಗೂ ಪ್ರಾಣಿಗಳ ಬೆಳವಣಿಗೆಗೆ ಪೋಷಣೆಯು ಅಗತ್ಯವಾದಂತೆ ಬೆಳೆಗಳ ಬೆಳವಣಿಗೆಗೂ ಪೋಷಕಾಂಶಗಳು ಅಗತ್ಯವಾಗಿವೆ. ಬೆಳೆಗಳು ಉತ್ತಮ ಗುಣಮಟ್ಟದ ಹೆಚ್ಚಿನ ಇಳುವರಿ ನೀಡಬೇಕಾದರೆ ಸಸ್ಯಗಳಿಗೆ ಪೋಷಕಾಂಶಗಳು ಅವಶ್ಯಕವಾಗಿ ಬೇಕಾಗುತ್ತದೆ.
ಇವುಗಳಲ್ಲಿ ಮುಖ್ಯ ಪೋಷಕಾಂಶಗಳು,ಪ್ರಧಾನ ಪೋಷಕಾಂಶಗಳು ಮತ್ತು...
ಸಸ್ಯಗಳ ಬೆಳವಣಿಗೆಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ.
ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ,...