ನಮಸ್ಕಾರ ರೈತರೇ, ರಾಜ್ಯದೆಲ್ಲೆಡೆ ಮುಂಗಾರು ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು DAP ರಸಗೊಬ್ಬರದ ಬದಲಿಗೆ ಸಂಯುಕ್ತ ರಸಗೊಬ್ಬರವನ್ನು ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ...
ಸಸ್ಯಗಳ ಬೆಳವಣಿಗೆಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ.
ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ,...