ಭಾರತ ದೇಶವು ಕೃಷಿ ಪ್ರಧಾನ ದೇಶವಾಗಿದೆ. ರೈತರು ಕೃಷಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮರಣ ಹೊಂದಿದರೆ ವಿವಿಧ ಇಲಾಖೆಗಳಿಂದ ಪರಿಹಾರ ಧನ ಸಿಗುತ್ತದೆ. ಅದರ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ.
ಕರ್ನಾಟಕ ರಾಜ್ಯದ ರೈತರು...
ಭಾರತ ದೇಶವು ಕೃಷಿ ಪ್ರಧಾನ ದೇಶವಾಗಿದೆ. ಭಾರತ ದೇಶದಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿರುವ ರೈತರು ಮರಣ ಹೊಂದುವುದರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಲೇ ಹೋಗುತ್ತಿದೆ. ರೈತರು ಕೃಷಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮರಣ ಹೊಂದಿದರೆ...