ಆತ್ಮೀಯ ಗ್ರಾಹಕರೇ, ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ರೂ.2000 ಹಣವನ್ನು ಇದೇ ತಿಂಗಳು 25 ರಂದು ಹಣ ಬಿಡುಗಡೆ ಮಾಡಲಾಗಿದ್ದು. ನಿಮ್ಮ ಖಾತೆಗೆ ಹಣ ಜಮೆಯ ವಿವರ...
ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ.
ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ...