ಕೃಷಿ ಇಲಾಖೆಯಲ್ಲಿ ಮುಂಗಾರು ಹಂಗಾಮಿನಿ ಬಿತ್ತನೆ ಬೀಜ ವಿತರಣೆ ಆಗುತ್ತಿದ್ದು ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಪಡೆಯಬೇಕಾದರೆ RTC/ಪಹಣಿ/ಉತಾರ್ ಗೆ ರೈತರು ಆಧಾರ್ ಕಾರ್ಡ್ ನ್ನು ಜೋಡಣೆ ಮಾಡಬೇಕು ಇಲ್ಲವಾದಲ್ಲಿ ಬೀಜ ಸಿಗುವುದಿಲ್ಲ...
ಸರ್ಕಾರದ ಯಾವುದೇ ಯೋಜನೆಯ ಸವಲತ್ತು ಪಡೆಯಲು RTC/ಪಹಣಿ/ಉತಾರ್ ಗೆ ರೈತರು ಆಧಾರ್ ಕಾರ್ಡ್ ನ್ನು ಜೋಡಣೆ ಮಾಡಬೇಕು? ಮತ್ತು ಎಲ್ಲಿ ಜೋಡಣೆ ಮಾಡಿಸಬೇಕು ಹಾಗೂ ಈಗಾಗಲೇ RTC/ಪಹಣಿ/ಉತಾರ್ ಗೆ ಆಧಾರ್ ಜೋಡಣೆ ಆಗಿದೆಯಾ...