Thursday, September 19, 2024

UASD- ಕೃಷಿ ತಾಂತ್ರಿಕ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ.

ಕೃಷಿ ವಿಶ್ವವಿದ್ಯಾಲಯ, ದಾರವಾಡದಲ್ಲಿ(uasd) ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಲೇಖನದಲ್ಲಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಿಗದಿಪಡಿಸಿದ ದಿನಾಂಕದಂದು ನೇರವಾಗಿ ಸಂದರ್ಶನದಲ್ಲಿ ಹಾಜರಾಗಬಹುದು.

ದಾರವಾಡ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಕೃಷಿ ತಾಂತ್ರಿಕ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಒಂದು ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: PM Kisan Scheme 2024: PM kisan ಹೊಸದಾಗಿ ಅರ್ಜಿ ಸಲ್ಲಿಸಲು ಮಾನದಂಡಗಳೇನು??? ಕೇಂದ್ರ ಸರ್ಕಾರದ ವಾರ್ಷಿಕ 6000/-ರೂ ಪಡೆಯಲು ಅರ್ಹತೆಗಳೇನು?

ಆಸಕ್ತರು ತಮ್ಮ ಮೂಲ ದಾಖಲೆಗಳೊಂದಿಗೆ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 15, 2024 ರಂದು ಮುಂಜಾನೆ 11.00 ಘಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯದ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ 0836-2214210 (ಕೃಷಿ) ಮಹಾವಿದ್ಯಾಲಯ, ಕೃವಿವಿ, ಧಾರವಾಡ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ವಿಶ್ವವಿದ್ಯಾಲಯ, ದಾರವಾಡದ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಭೇಟಿ ಮಾಡಲು: Click here

ಇದನ್ನೂ ಓದಿ: First installment drought payment Failure list:ಬರ ಪರಿಹಾರ ಹಣ ಬರದೇ ಇರುವವರ ಪಟ್ಟಿ ಮತ್ತು ಕಾರಣ :

ಇತ್ತೀಚಿನ ಸುದ್ದಿಗಳು

Related Articles